ಉನ್ನತ ಶಿಕ್ಷಣ ಸಚಿವರನ್ನು ಭೇಟಿಯಾದ ಶಾಸಕ ಅನಿಲ ಬೆನಕೆ 

1 week ago 22

ಬೆಳಗಾವಿ :ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಬೆಂಗಳೂರಿನಲ್ಲಿ ಇಂದು ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಸಿ.ಎನ.ಅಶ್ವತನಾರಾಯಣ ಅವರನ್ನು ಅವರ ಕಾರ್ಯಾಲಯದಲ್ಲಿ ಬೇಟಿಯಾಗಿ ಬೆಳಗಾವಿ ಉತ್ತರ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಸರಕಾರಿ ಕಾಲೆಜುಗಳನ್ನು ಉನ್ನತಿಕರಣಗೊಳಿಸಲು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕಾಲೆಜುಗಳಿಗೆ ಉತ್ತಮ ಗುಣಮಟ್ಟದ ಮುಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಮನವಿ ಮಾಡಿದರು.

Read Entire Article