ಉಪಸಭಾಪತಿ ಮಾಮನಿ ಆರೋಗ್ಯದಲ್ಲಿ ಏರುಪೇರು : ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್

1 week ago 28

ಬೆಂಗಳೂರು: ಉಪ ಸಭಾಪತಿ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚೆನ್ನೈನಿಂದ ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ಆನಂದ ಮಾಮನಿ ಅವರನ್ನ ಸ್ಥಳಾಂತರಿಸಲಾಗಿದೆ.

ಕಳೆದ ಹಲವು ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ಚನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತು.

Read Entire Article