ಟಾಟಾ ಸಮೂಹದ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅಪಘಾತದಲ್ಲಿ ಸಾವು 

4 weeks ago 52

ಪಾಲ್ಘರ್: ಟಾಟಾ ಸಮೂಹದ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಪಾಲ್ಘರ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಮಾಹಿತಿಯನ್ನು ಪಾಲ್ಘರ್ ಜಿಲ್ಲಾ ಪೋಲಿಸ್‌ ಅಧೀಕ್ಷಕರು ನೀಡಿದ್ದಾರೆ.

ಸೈರಸ್ ಪಲ್ಲೋಂಜಿ ಮಿಸ್ತ್ರಿ ಭಾರತೀಯ ಮೂಲದ ಐರಿಷ್ ಉದ್ಯಮಿಯಾಗಿದ್ದವರು. ಪಾಲ್ಘರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಈ ದುರಂತ ಘಟನೆ ನಡೆದಿದೆ ಎಂದು ಹೇಳಲಾಗಿದೆ.

Read Entire Article