ನಾಲಿಗೆ ಕತ್ತರಿಸಿ ದೇವರಿಗೆ ಅರ್ಪಿಸಿದ ಭಕ್ತ 

3 weeks ago 38

spot_img

For Breaking News Download App

ಕೌಶಂಬಿ: ಭಕ್ತನೊಬ್ಬ ತನ್ನ ನಾಲಿಗೆಯನ್ನು ಬ್ಲೇಡ್ನಿಂದ ಕತ್ತರಿಸಿ ದೇವರಿಗೆ ಅರ್ಪಿಸಿದ ವಿಚಿತ್ರ ಘಟನೆ ಉತ್ತರ ಪ್ರದೇಶದ ಕೌಶಂಬಿ ನಗರದ ಮಾ ಶೀಟ್ಲಾ ದೇವಸ್ಥಾನದಲ್ಲಿ ನಡೆದಿದೆ

ನಾಲಿಗೆ ಕತ್ತರಿಸಿದ ಕೌಶಂಬಿ ನಿವಾಸಿ ಸಂಪತ್ (38) ಎಂಬ ಭಕ್ತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಸಂಪತ್ ಪತ್ನಿ ಬನ್ನೋ ದೇವಿ ದೇವಸ್ಥಾನಕ್ಕೆ ಬಂದು ಗಂಗಾ ನದಿಯಲ್ಲಿ ಸ್ನಾನ ಮಾಡಿದ ನಂತರ ಪೂಜೆ ಸಲ್ಲಿಸಿದರು.

ದೇವಾಲಯದ ಪ್ರದಕ್ಷಿಣೆ ಪೂರ್ಣಗೊಳಿಸಿದ ನಂತರ, ನಾಲಿಗೆಯನ್ನು ಬ್ಲೇಡ್‌ನಿಂದ ಕತ್ತರಿಸಿ ದೇವಾಲಯದ ಬಾಗಿಲಿನ ಚೌಕಟ್ಟಿನಲ್ಲಿ ಇಟ್ಟಿದ್ದಾರೆ. ರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡುವ ಇಚ್ಛೆಯನ್ನು ಪತಿ ವ್ಯಕ್ತಪಡಿಸಿದ್ದರು ಎಂದು ಬನ್ನೋ ದೇವಿ ಹೇಳಿದ್ದಾರೆ.

For Breaking News Download App

Read Entire Article