ಬೀದಿಯಲ್ಲಿ ಬೀದಿಯಲ್ಲಿ ಬಿಜೆಪಿ ಸರ್ಕಾರದ ಮಾನ ಮರ್ಯಾದೆ ತೆಗಿತೀನಿ : ಮುತಾಲಿಕ್ 

1 week ago 22

mutalik

spot_img

For Breaking News Download App

ಉಡುಪಿ : ಬೀದಿಯಲ್ಲಿ ಬೀದಿಯಲ್ಲಿ ಬಿಜೆಪಿ ಸರ್ಕಾರದ ಮಾನ ಮರ್ಯಾದೆ ತೆಗಿತೀನಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲೆ ಗಂಗೊಳ್ಳಿಯಲ್ಲಿಯಲ್ಲಿ ಮಾತನಾಡಿದ ಅವರು, ಹಿಂದುತ್ವದ ಶಕ್ತಿ ಸೇರುವ ಜಾಗಕ್ಕೆ ತಡೆದು ದ್ರೋಹ ಮಾಡ್ತಿದ್ದೀರಿ. ಇದು ಸಂವಿಧಾನ ವಿರೋಧಿ ನಡೆ, ಕಾಂಗ್ರೆಸ್​ ಅವಧಿಯಲ್ಲಿ ನಿಷೇಧಿಸಿದಾಗ ನೀವು ವಿರೋಧ ಮಾಡಿದ್ದೀರಿ ಎಂದು ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

ಕಲಬುರಗಿ ಗಣೇಶೋತ್ಸವಕ್ಕೆ ತಮಗೆ ಪ್ರವೇಶ ನಿಷೇಧ ವಿಧಿಸಿರುವ ವಿಚಾರವಾಗಿ ಪ್ರಮೋದ್ ಮುತಾಲಿಕ್ ಬಿಜೆಪಿ ಸರ್ಕಾರದ ಗರಂ ಆಗಿದ್ದಾರೆ.

For Breaking News Download App

Read Entire Article