ಮಕ್ಕಳ ಕಳ್ಳನೆಂದು ಭಿಕ್ಷುಕನಿಗೆ ಹಿಗ್ಗಾಮುಗ್ಗಾ ಥಳಿತ 

1 week ago 19

ಯಾದಗಿರಿ : ಮಕ್ಕಳ ಕಳ್ಳರೆಂದು ಭಿಕ್ಷುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ದುರಂತ ಘಟನೆ ನಗರದ ಹತ್ತಿಕುಣಿ ಕ್ರಾಸ್‌ ಬಳಿ ನಡೆದಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಭಿಕ್ಷುಕನ ರಕ್ಷಣೆ ಮಾಡಲಾಗಿದೆ.ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದಲ್ಲಿ ಮಕ್ಕಳ ಕಳವಿನ ಬಗ್ಗೆ ಹರಡುತ್ತಿರುವ ವದಂತಿಗಳೆಲ್ಲವೂ ಸುಳ್ಳು. ಇಂತಹ ಯಾವುದೇ ಪ್ರಕರಣ ವರದಿಯಾಗಿಲ್ಲ. ಅಮಾಯಕರ ಮೇಲೆ ದಾಳಿ ನಡೆಸಬೇಡಿ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದರು

Read Entire Article