ರಾಜ್ಯದಲ್ಲಿ ಜಾರಿ ಆಗಿರೋ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ : ಸಚಿವ ಸೋಮಶೇಖರ್

1 week ago 25

st somashekar

spot_img

For Breaking News Download App

ಬೆಂಗಳೂರು : ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾರಿ ಆಗಿರೋ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ ಅಂತ ಸಹಕಾರ ಸಚಿವ ಎಸ್‌.ಟಿ ಸೋಮಶೇಖರ್ ಹೇಳಿದ್ದಾರೆ.

ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು ಯಾವ ರೈತರು ಎಪಿಎಂಸಿ ಕಾಯ್ದೆ ವಾಪಸ್‌ ಪಡೆಯುವಂತೆ ಮನವಿ ಮಾಡಿಲ್ಲ.
ಹಾಗಾಗಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಜಾರಿ ಆಗಿರೋ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ ಅಂತ ಸಚಿವ ಎಸ್‌.ಟಿ ಸೋಮಶೇಖರ್ ಹೇಳಿದ್ದಾರೆ.

ಇನ್ನೂ, ಅಕ್ಟೋಬರ್ 2 ರಿಂದ ಜಾರಿ ಯಶಸ್ವಿನಿ ಯೋಜನೆ ಜಾರಿಯಾಗಲಿದೆ ಅಂತ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಅವರು ಇಂದು ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡರ ಪ್ರಶ್ನೆಗೆ ಉತ್ತರಿಸಿದರು.

For Breaking News Download App

Read Entire Article