ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಮೈಸೂರು ದಸರಾ ಉದ್ಘಾಟನೆ : ಸಿಎಂ ಬೊಮ್ಮಾಯಿ

3 weeks ago 36

ಬೆಂಗಳೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದಾಗಿ ಚರ್ಚಿಸಲಾಗಿತ್ತು.

ಆ ಚರ್ಚೆಯಂತೆ ಈ ಬಾರಿ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಉದ್ಘಾಟಿಸಲು ಆಹ್ವಾನಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಮೈಸೂರು ದಸರಾವನ್ನು ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದರು.

Read Entire Article