spot_img
21.1 C
Belagavi
Friday, August 12, 2022

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸತ್ಕಾರ ಸಮಾರಂಭ

ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ(ರಿ)...

ಹಿಂದೂ ಮುಖಂಡನ ಹತ್ಯೆ : ಪರಿಸ್ಥಿತಿ ವಿಕೋಪಕ್ಕೆ ; ಸಿಎಂ ಬೊಮ್ಮಾಯಿ ತುರ್ತು ಸಭೆ

ದಕ್ಷಿಣ ಕನ್ನಡ : ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ...
spot_img

ಉತ್ತರಪ್ರದೇಶದಲ್ಲಿ ಸಿಡಿಲಿಗೆ ಎರಡೇ ದಿನದಲ್ಲಿ 18 ಮಂದಿ ಬಲಿ

ಲಖನೌ : ಉತ್ತರ ಪ್ರದೇಶದಲ್ಲಿ ಸಿಡಿಲು ಬಡಿದು ಕಳೆದ ಎರಡು ದಿನಗಳಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಹಾಗೂ ಮಂಗಳವಾರ ಸಿಡಿಲು ಬಡಿದು ಒಟ್ಟು 18 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಆರ್ಥಿಕ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.

Related News

spot_img

Crime News

spot_img

State News

spot_img