ಮಾರಕಾಸ್ತ್ರಗಳಿಂದ ದಾಳಿ: ಫೈನಾನ್ಸ ಸಾಲ ವಸೂಲು ಮಾಡುತ್ತಿದ್ದ ಯುವಕನ ಬರ್ಬರ ಹತ್ಯೆ

khushihost
ಮಾರಕಾಸ್ತ್ರಗಳಿಂದ ದಾಳಿ: ಫೈನಾನ್ಸ ಸಾಲ ವಸೂಲು ಮಾಡುತ್ತಿದ್ದ ಯುವಕನ ಬರ್ಬರ ಹತ್ಯೆ

ಕಲಬುರಗಿ: ಮಾರಕಸ್ತ್ರಗಳಿಂದ ದಾಳಿ ಮಾಡಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ತಾಲೂಕಿನ ಮಾಲಗತ್ತಿ ಗ್ರಾಮದ ಬಳಿ ನಡೆದಿದೆ.

ಫೈನಾನ್ಸ್ ಲೋನ್ ರಿಕವರಿ ಮಾಡುತ್ತಿದ್ದ ಸಚಿನ ಅಂಬಲಗಿ(25) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಕಲಬುರ್ಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article