ಬಸವರಾಜ ಕಂಬಿ ಅವರಿಗೆ ಮಾತೃವಿಯೋಗ

khushihost
ಬಸವರಾಜ ಕಂಬಿ ಅವರಿಗೆ ಮಾತೃವಿಯೋಗ

ಧಾರವಾಡ ಮಾರ್ಚ 7- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಬಸವರಾಜ ಕಂಬಿ ಅವರ ತಾಯಿ ಶ್ರೀಮತಿ ಅನ್ನಪೂರ್ಣ ಎಂ.ಕಂಬಿ ಮಂಗಳವಾರ ಬೆಳಿಗ್ಗೆ ಧಾರವಾಡದಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.

ಓರ್ವ ಪುತ್ರ ,ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಮಾರ್ಚ 07 ರಂದು ಧಾರವಾಡ ಹೊಸ ಬಸ್ ನಿಲ್ದಾಣ ಬಳಿಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಜರುಗಲಿದೆ.

Share This Article