ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ

khushihost
ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ಶೀಘ್ರ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

Share This Article