ಬೆಳಗಾವಿ, ಜುಲೈ ೨೪: ವ್ಯಾಪಕ ಮಳೆ ಆಗುತ್ತಿರುವ ಕಾರಣ ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಹುಕ್ಕೇರಿ ಮತ್ತು ರಾಯಬಾಗ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜುಲೈ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
26 ರಂದು ಗೋಕಾಕ, ಮೂಡಲಗಿ, ಹುಕ್ಕೇರಿ, ರಾಯಬಾಗ ತಾಲೂಕುಗಳ ಶಾಲೆಗಳಿಗೂ ರಜೆ ಘೋಷಣೆ


