ವ್ಯಾಪಕ ಮಳೆ : ಶಾಲಾ-ಕಾಲೇಜಗಳಿಗೆ ರಜೆ ಘೋಷಣೆ

khushihost
ವ್ಯಾಪಕ ಮಳೆ : ಶಾಲಾ-ಕಾಲೇಜಗಳಿಗೆ ರಜೆ ಘೋಷಣೆ

ಬೆಳಗಾವಿ, 24 : ಕಳೆದ ರಾತ್ರಿಯಿಂದ ನಿರಂತರ ಭಾರಿ ಮಳೆಯಾಗುತ್ತಿರುವ ಕಾರಣ ಜೂನ್ 25 ರಂದು ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ರಜೆ ಘೋಷಿಸಿದ್ದಾರೆ.

Share This Article