9 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

khushihost
9 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಗೋಕಾಕ, 27:  ನಗರದಲ್ಲಿ ಲಕ್ಷ್ಮೀ ದೇವಿ ಮಹಾಜಾತ್ರೆಯ ಹಿನ್ನೆಲೆಯಲ್ಲಿ ಜೂನ್ 30 ರಿಂದ ಜುಲೈ 8, 2025 ರವರೆಗೆ ಗೋಕಾಕ‌ ನಗರದ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.

Share This Article