ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

khushihost
ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಳಗಾವಿ, ಆ.18: ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾನಾಪುರ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ಸೋಮವಾರ(ಆಗಸ್ಟ 18) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ.

Share This Article