ಬೆಳಗಾವಿ ಡಿಸಿಸಿ ಬ್ಯಾಂಕಿಗೆ ರಾಹುಲ್ ಶಿಂಧೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ

khushihost
ಬೆಳಗಾವಿ ಡಿಸಿಸಿ ಬ್ಯಾಂಕಿಗೆ ರಾಹುಲ್ ಶಿಂಧೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಬೆಳಗಾವಿ : ಡಿಸಿಸಿ ಬ್ಯಾಂಕಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಅಕ್ಟೋಬರ್ ತಿಂಗಳಲ್ಲಿ ಚುನಾವಣೆ ನಡೆದಿತ್ತು.

ಇದೀಗ ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರುವವರೆಗೆ ರಾಹುಲ್ ಆಡಳಿತ ಅಧಿಕಾರಿಯಾಗಿರುತ್ತಾರೆ.

Share This Article