ಭೀಕರ ರಸ್ತೆ ಅಪಘಾತ : ಮೂವರ ಸಾವು

khushihost
ಭೀಕರ ರಸ್ತೆ ಅಪಘಾತ : ಮೂವರ ಸಾವು

ಬಳ್ಳಾರಿ : ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಕೌಲ್ ಬಜಾರ್ ಫ್ಲೈಓವರ್ ಮೇಲೆ ನಡೆದಿದೆ.

ಘಟನೆಯಲ್ಲಿ ದಂಪತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ವೀರೇಶ್, ಪತ್ನಿ ಅಂಜಲಿ ಹಾಗೂ ಮಗು ದಿನೇಶ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share This Article