ಪಿಎಸ್‌ಐ ಪರೀಕ್ಷೆ ಅಕ್ರಮ : ಮತ್ತೊಬ್ಬ ಆರೋಪಿ ಬಂಧನ 

khushihost
ಪಿಎಸ್‌ಐ ಪರೀಕ್ಷೆ ಅಕ್ರಮ : ಮತ್ತೊಬ್ಬ ಆರೋಪಿ ಬಂಧನ 

ಬೆಂಗಳೂರು : ಪಿಎಸ್‌ಐ ಪರೀಕ್ಷೆ ಅಕ್ರಮ ಹಗರಣ ಸಂಬಂಧ ಸಿಐಡಿ ಪೊಲೀಸರು ಇದೀಗ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ.

ಶಿವರಾಜ ಎಂಬವನನ್ನು ಸಿಐಡಿ ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಸದ್ಯ ಸಿಐಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಶಿವರಾಜ 40 ಲಕ್ಷ ರೂ. ಹಣ ನೀಡಿ ಪರೀಕ್ಷೆ ಪಾಸ್ ಮಾಡಿಸಿಕೊಂಡಿದ್ದ ಪ್ರಕರಣ ಬೆಳಕಿಗೆ ಬಂದ ಬಳಿಕ ಆತ ಪರಾರಿ ಆಗಿದ್ದ, ಪ್ರಕರಣ ದಾಖಲಿಸಿಕೊಂಡಿದ್ದ ಸಿಐಡಿ ಪೊಲೀಸರು ಆರೋಪಿ ಶಿವರಾಜ ಪತ್ತೆಗಾಗಿ ಬಲೆ ಬೀಸಿದ್ದರು.

Share This Article