180 ಸೀಟು ಗೆದ್ದು ಕೊಡುವುದಾದರೆ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಲಿ 

khushihost
180 ಸೀಟು ಗೆದ್ದು ಕೊಡುವುದಾದರೆ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಲಿ 

ವಿಜಯಪುರ: ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಿ 180 ಸೀಟು ಗೆದ್ದು ಕೊಡುವುದಾದರೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಲೇವಡಿ ಮಾಡುವುದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಂದುವರಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಯಡಿಯೂರಪ್ಪ ಅವರು ರಾಜ್ಯಪ್ರವಾಸ ಮಾಡಿ 180 ಸೀಟು ಗೆದ್ದುಕೊಡುವುದಾದರೆ ಮಾಡಲಿ, ತನಗೇನೂ ಅಭ್ಯಂತರವಿಲ್ಲ ಎಂದಿದ್ದಾರೆ.

Share This Article