ಸಿಡಿಲು ಬಡಿದು ತಂದೆ-ಮಗ ಸಾವು 

khushihost
ಸಿಡಿಲು ಬಡಿದು ತಂದೆ-ಮಗ ಸಾವು 

ಕಲಬುರಗಿ: ಸಿಡಿಲು ಬಡಿದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಸೇಡಂ ತಾಲೂಕಿನ ಕಡಚರ್ಲಾ ಗ್ರಾಮದಲ್ಲಿ ನಡೆದಿದೆ.

ಪಿಲ್ಲಿಗುಂಟಾ ತಾಂಡಾ ನಿವಾಸಿಗಳಾದ ತುಳಚಾ ರಾಠೋಡ್(40), ಅವೀನ ರಾಠೋಡ(16) ಮೃತ ದುರ್ದೈವಿಗಳು.

ತಂದೆ-ಮಗ ಕೂಲಿ ಕೆಲಸಕ್ಕೆ ಹೋಗಿದ್ದಾಗ ಸಿಡಿಲು ಬಡಿದು ಮರಣ ಹೊಂದಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article