31 ಜಿಲ್ಲೆಗಳಿಗೆ ಪ್ರವಾಹ ಪರಿಹಾರಕ್ಕೆ 191.5 ಕೋಟಿ ರೂ. ಬಿಡುಗಡೆ

khushihost
31 ಜಿಲ್ಲೆಗಳಿಗೆ ಪ್ರವಾಹ ಪರಿಹಾರಕ್ಕೆ 191.5 ಕೋಟಿ ರೂ.  ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದಾಗಿ ಉಂಟಾದ ಹಾನಿಗೆ ಪರಿಹಾರಕ್ಕಾಗಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ.

ರಾಜ್ಯ ಸರ್ಕಾರದಿಂದ 31 ಜಿಲ್ಲೆಗಳಿಗೆ ಮಳೆ ಹಾನಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಎಸ್‌.ಡಿ.ಆರ್.ಎಫ್. ನಿಧಿಯಿಂದ ರಾಜ್ಯ ಸರ್ಕಾರ 31 ಜಿಲ್ಲೆಗಳಿಗೆ ಪ್ರವಾಹ ಪರಿಹಾರ ಬಿಡುಗಡೆ ಮಾಡಿದೆ. 191.5 ಕೋಟಿ ಗಳನ್ನು 31 ಜಿಲ್ಲೆಗಳಿಗೆ 2022 -23ನೇ ಸಾಲಿನಲ್ಲಿ ಉಂಟಾದ ಪ್ರವಾಹ ಪರಿಹಾರಕ್ಕಾಗಿ ಬಿಡುಗಡೆ ಮಾಡಲಾಗಿದೆ.

ರಾಜ್ಯದ ಹಲವೆಡೆ ಪ್ರವಾಹದಿಂದ ಮನೆ, ಬೆಳೆ, ಸೇತುವೆ, ರಸ್ತೆ, ಜೀವಹಾನಿ ಹಾನಿಯಾಗಿದ್ದು, ಪರಿಹಾರಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ.

Share This Article