ಮತದಾರ ಪಟ್ಟಿ ಅಕ್ರಮ; ತನಿಖಾಧಿಕಾರಿ ನೇಮಕ ಮಾಡಿದ ಆಯೋಗ

khushihost
ಮತದಾರ ಪಟ್ಟಿ ಅಕ್ರಮ; ತನಿಖಾಧಿಕಾರಿ ನೇಮಕ ಮಾಡಿದ ಆಯೋಗ

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರೀಷ್ಕರಣೆಯಲ್ಲಿ ಅಕ್ರಮ ಆರೊಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗೆ ತನಿಖಾಧಿಕಾರಿಯನ್ನು ನೇಮಕ ಮಾಡಲಾಗಿದೆ.

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ತನಿಖಾಧಿಕಾರಿ ನೇಮಕ ಮಾಡಿದ್ದು, ಬೆಂಗಳೂರು ಪ್ರಾದೇಶಿಕ ಆಯುಕ್ತ ಆಮ್ಲಾನ ಆದಿತ್ಯ ಬಿಸ್ವಾಸ್ ಅವರನ್ನು ನೇಮಕ ಮಾಡಿದೆ.

Share This Article