ಬೆಳಗಾವಿ ಜಿಲ್ಲೆಯಲ್ಲಿ ಖಾತೆ ತೆರೆದ ಕಾಂಗ್ರೆಸ್; ಸತೀಶ ಜಾರಕಿಹೊಳಿ, ಲಕ್ಷ್ಮಣ ಸವದಿಗೆ ಭರ್ಜರಿ ಗೆಲುವು

khushihost
ಬೆಳಗಾವಿ ಜಿಲ್ಲೆಯಲ್ಲಿ ಖಾತೆ ತೆರೆದ ಕಾಂಗ್ರೆಸ್; ಸತೀಶ ಜಾರಕಿಹೊಳಿ, ಲಕ್ಷ್ಮಣ ಸವದಿಗೆ ಭರ್ಜರಿ ಗೆಲುವು

ಬೆಳಗಾವಿ, ೧೩- ಬೆಳಗಾವಿ ಜಿಲ್ಲೆಯಲ್ಲಿ ಕಾಮಗ್ರೆಸ್‌ ಖಾತೆ ತೆರೆದಿದ್ದು ಯಮಕನಮರಡಿಯಿಂದ ಸತೀಶ ಜಾರಕಿಹೊಳಿ 32000 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಇದು ಅವರ ಸತತ ಮೂರನೇ ಗೆಲುವು.

ಅದರಂತೆ ಲಕ್ಷಣ ಸವದಿ ಅಥಣಿಯಿಂದ 25000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ

Share This Article