ಗುಲಗುಂಬಜನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

khushihost
ಗುಲಗುಂಬಜನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ

ವಿಜಯಪುರ: ವಿಶ್ವ ವಿಖ್ಯಾತ ಐತಿಹಾಸಿಕ ಗೋಲಗುಂಬಜ ಮೇಲಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

55 ವರ್ಷದ ಸಲೀಮ ತಿಕೋಟಕರ ಎಂದು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ . ಸಲೀಮ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಧಾವಿಸಿರುವ ಗೋಲಗುಮ್ಮಟ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Share This Article