ಗೋವಿನಜೋಳ ಮಷಿನ್​ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

khushihost
ಗೋವಿನಜೋಳ ಮಷಿನ್​ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

ಬಾಗಲಕೋಟ: ಗೋವಿನಜೋಳ ಮಷಿನ್​ ಚಕ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಬಾಗಲಕೋಟ ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ.

ರೇಣುಕಾ ಮಾದರ (45) ಮೃತ ದುರ್ದೈವಿ. ಕೂಲಿ ಕೆಲಸ ಬಂದಿದ್ದ ರೇಣುಕಾ, ಕೆಲಸ ಮಾಡುವಾಗ ಗೋವಿನಜೋಳ ಮಷಿನ್​ ಚಕ್ರಕ್ಕೆ ಸೀರೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಬಾಗಲಕೋಟ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Share This Article