ಆರ್ ಸಿ ಯು ಸೇರಿ ೩ ವಿವಿಗಳಿಗೆ ಕೆಎಎಸ್ ಅಧಿಕಾರಗಳ ನೇಮಕ

khushihost
ಆರ್ ಸಿ ಯು ಸೇರಿ ೩ ವಿವಿಗಳಿಗೆ ಕೆಎಎಸ್ ಅಧಿಕಾರಗಳ ನೇಮಕ

ಬೆಂಗಳೂರು : ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ಕುಲಸಚಿವರನ್ನಾಗಿ ಮೂವರು ಕೆಎಎಸ್ ಅಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಗುಲ್ಬರ್ಗ ವಿಶ್ವವಿದ್ಯಾಲಯಗಳಿಗೆ ಕುಲಸಚಿವರನ್ನು ನೇಮಿಸಿ ಆದೇಶ ಹೊರಡಿಸಿದೆ.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಕೆ. ಶಾಂತಲಾ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮಹೇಶ ಬಾಬು, ಗುಲ್ಬರ್ಗ ವಿವಿಗೆ ಡಾ. ಬಿ.ಶರಣಪ್ಪ ಅವರನ್ನು ಕುಲಸಚಿವರಾಗಿ ಸರ್ಕಾರ ನೇಮಿಸಿದೆ.

Share This Article