ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಹಸಿರು ನಿಶಾನೆ

khushihost
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಹಸಿರು ನಿಶಾನೆ

ಚಾಮರಾಜಪೇಟೆ, ೨೬ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ ರಾಜ್ಯ ಸರ್ಕಾರಕ್ಕೆ ಹಸಿರು ನಿಶಾನೆ ತೋರಿದೆ.

ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು ಎಂದು ಹೇಳಿದೆ. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದೆ. ಆಗಸ್ಟ್‌ 31ರಿಂದ ನಿರ್ದಿಷ್ಟ ಅವಧಿಗೆ ಹೈಕೋರ್ಟ‌ ಅನುಮತಿ ನೀಡಿದೆ.

Share This Article