ರಾಜ್ಯೋತ್ಸವದ ಪ್ರಯುಕ್ತ ಬೆಳಗಾವಿ ಚನ್ನಮ್ಮ ವೃತ್ತ ದೀಪಾಲಂಕಾರಗಳಿಂದ ಸಿಂಗಾರಗೊಂಡು ಗಮನಸೆಳೆದಿದೆ

khushihost
ರಾಜ್ಯೋತ್ಸವದ ಪ್ರಯುಕ್ತ ಬೆಳಗಾವಿ ಚನ್ನಮ್ಮ ವೃತ್ತ ದೀಪಾಲಂಕಾರಗಳಿಂದ ಸಿಂಗಾರಗೊಂಡು ಗಮನಸೆಳೆದಿದೆ

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಬೆಳಗಾವಿಯ ಚನ್ನಮ್ಮ ವೃತ್ತವು ಪುಷ್ಪಾಲಂಕಾರ ಮತ್ತು ದೀಪಾಲಂಕಾರಗಳಿಂದ ಸಿಂಗಾರಗೊಂಡು ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ.

Share This Article