ಪ್ರಧಾನಿ ಮೋದಿ ತಾಯಿ ಶತಾಯುಷಿ ಹೀರಾಬೆನ್ ನಿಧನ

khushihost
ಪ್ರಧಾನಿ ಮೋದಿ ತಾಯಿ ಶತಾಯುಷಿ ಹೀರಾಬೆನ್ ನಿಧನ

ಅಹಮದಾಬಾದ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು.

ಕೆಲ ದಿನಗಳ ಹಿಂದೆ ಅಸ್ವಸ್ಥಗೊಂಡಿದ್ದ ಅವರನ್ನು ಗುಜರಾತಿನ ಅಹಮದಾಬಾದನಲ್ಲಿರುವ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇಅವರು ಇಂದು ನಿಧನರಾದರು.

ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು.

Share This Article