ಬೆಳಗಾವಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ

khushihost
ಬೆಳಗಾವಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ

ಬೆಳಗಾವಿ, 21: ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳವಾರ ಬೆಳಗಾವಿಗೆ ಆಗಮಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಲೋಕಸಭೆ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರನ್ನು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಬರಮಾಡಿಕೊಂಡರು.

Share This Article