ಮತ್ತೊಬ್ಬ ಯುವಕನ ಕೊಲೆ

khushihost
ಮತ್ತೊಬ್ಬ ಯುವಕನ ಕೊಲೆ

ಕಲಬುರಗಿ: ಆಸ್ತಿ ವಿಚಾರಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಲಾದ ಘಟನೆ ಜಿಲ್ಲೆಯ ಕಾಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಅರಣಕಲ್ ಕಿಣ್ಣಿ ತಾಂಡದಲ್ಲಿ ನಡೆದಿದೆ.

ಅರಣಕಲ್ ಕಿಣ್ಣಿ ತಾಂಡದ ನಿವಾಸಿ 23 ವರ್ಷದ ಆನಂದ ಜೀವಲು ಸಾವಿಗೀಡಾದ ಯುವಕ.ಆಸ್ತಿ ವಿಚಾರವಾಗಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ. ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ಹಾಡಹಗಲೇ ದಾಳಿ ನಡೆಸಿ, ಕೊಲೆ ಮಾಡಲಾಗಿತ್ತು

Share This Article