ಬೆಳಗಾವಿ ಬಸ್ ಟ್ರಕ್ ಡಿಕ್ಕಿ: ಮೂವರಿಗೆ ಗಾಯ

khushihost
ಬೆಳಗಾವಿ ಬಸ್ ಟ್ರಕ್ ಡಿಕ್ಕಿ: ಮೂವರಿಗೆ ಗಾಯ

ಬೆಳಗಾವಿ : ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ತೆರಳಿದ ಖಾಸಗಿ ಬಸ್ ಮತ್ತು ಟ್ರಕ್ ಮಧ್ಯೆ ಢಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಬಳಿ ನಡೆದಿದೆ.

ಟ್ರಕ್ ಚಾಲಕ ಮತ್ತು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಧಾರವಾಡ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

Share This Article