ಮಂಗಳವಾರವೂ ಶಾಲಾ, ಕಾಲೇಜುಗಳಿಗೆ ರಜೆ

khushihost
ಮಂಗಳವಾರವೂ ಶಾಲಾ, ಕಾಲೇಜುಗಳಿಗೆ ರಜೆ

ಬೆಳಗಾವಿ, 18 : ಅವ್ಯಾಹಿತವಾಗಿ ಸುರಿಯುತ್ತಿರುವ ವರ್ಷಧಾರೆಗೆ ಬೆಳಗಾವಿ, ಖಾನಾಪುರ, ಬೈಲಹೊಂಗಲ, ಕಿತ್ತೂರು ಮತ್ತು ಸವದತ್ತಿ ತಾಲೂಕಿನ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರವೂ ರಜೆ ನೀಡಲಾಗಿದೆ. ಈ ಕುರಿತು ಬೆಳಗಾವಿ ಜಿಲ್ಲಾಧಿಕಾರಿ ರೋಷನ್ ಮೊಹಮ್ಮದ್ ಸೂಚನೆ ನೀಡಿದ್ದಾರೆ.

Share This Article