ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯ ಆತ್ಮಹತ್ಯೆ

khushihost
ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯ ಆತ್ಮಹತ್ಯೆ

ಬೆಳಗಾವಿ: ಹಿಂಡಲಗಾ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಚ್ಚನಕೇರಿ ಗ್ರಾಮದ ಮಂಜುನಾಥ ನಾಯ್ಕರ (20) ಆತ್ಮಹತ್ಯೆ ಮಾಡಿಕೊಂಡ‌ ಕೈದಿ.

ಮೂರು ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಹಿಡಲಗಾ ಜೈಲು ಸೇರಿದ್ದ ಮಂಜುನಾಥ ಎಂಬವನು, ಕ್ವಾರಂಟೈನ್ ಕೊಠಡಿಯಲ್ಲಿ ಬೆಡ್‌ಶೀಟ್​ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

Share This Article