ಹಿರಿಯ ನಟ ಅಮಿತಾಬ ಬಚ್ಚನ್ ಗೆ ಕೋವಿಡ್

khushihost
ಹಿರಿಯ ನಟ ಅಮಿತಾಬ ಬಚ್ಚನ್ ಗೆ ಕೋವಿಡ್

ಮುಂಬೈ: ಹಿರಿಯ ನಟ ಅಮಿತಾಬ ಬಚ್ಚನ್ ಅವರಿಗೆ ಗೆ ಮತ್ತೆ ಕೋವಿಡ್‌ ಸೋಂಕು ತಗುಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ನನ್ನ ಸಂಪರ್ಕಕ್ಕೆ ಬಂದವರೂ ಸಹ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ.

79 ವರ್ಷದ ಅಮಿತಾಬ್ ಬಚ್ಚನ್‌ಗೆ 2ನೇ ಬಾರಿಗೆ ಕೊರೊನಾ ಸೋಂಕು ತಗುಲಿದೆ. 2020 ರಲ್ಲಿ ಕೋವಿಡ್‌ ಪಾಸಿಟಿವ್‌ ಬಂದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು.

ಅವರ ಮಗ ಅಭಿಷೇಕ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಬಚ್ಚನ್ ಕೂಡ ಕೋವಿಡ್‌ ಸೋಂಕಿಗೆ ಒಳಗಾಗಿದ್ದರು.

Share This Article